ಚಾಮರಾಜನಗರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆ ನಗರದಲ್ಲಿ ಬೈಕ್ ರ್ಯಾಲಿಗೆ ಚಾಲನೆ ನೀಡಿದ ಶಾಸಕ ಪುಟ್ಟರಂಗಶೆಟ್ಟಿ
Chamarajanagar, Chamarajnagar | Sep 14, 2025
ಚಾಮರಾಜನಗರದ ಜಿಲ್ಲಾಡಳಿತ ಭವನದ ಮುಂದೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ರೋಟರಿ ಸಿಲ್ಕ್ ಸಿಟಿ ವತಿಯಿಂದ ಅಂತರರಾಷ್ಟ್ರೀಯ...