ರಬಕವಿ-ಬನಹಟ್ಟಿ: ಬನಹಟ್ಟಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಕಡತಗಳನ್ಬ ಪರಿಶೀಲಿಸಿದ ಐಜಿಪಿ ಚೇತನಸಿಂಗ್ ರಾಥೋರ
ಬೆಳಗಾವಿಯ ಉತ್ತರ ವಲಯ ಐಜಿಪಿ ಚೇತನ್ ಸಿಂಗ್ ರಾಥೋರ್ ರವರು ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ಪೊಲೀಸ್ ಠಾಣೆ ಹಾಗೂ ಬನಹಟ್ಟಿ ವೃತ್ತ ನಿರೀಕ್ಷಕರ ಕಚೇರಿಯ ಪರಿವೀಕ್ಷಣೆ ಕೈಗೊಂಡರು. ಕಡತಗಳನ್ನು ಪರಿಶೀಲಿಸಿದರು. ಅಧಿಕಾರಿ/ ಸಿಬ್ಬಂದಿರವರಿಗೆ ಅಗತ್ಯ ಮಾರ್ಗದರ್ಶನ ನೀಡಿದರು.