ರಾಯಬಾಗ: ಜಾಗನೂರ ಗ್ರಾಮದಲ್ಲಿ ಪ್ರೌಢ ಶಾಲೆಯ ಪ್ರಯೋಗಾಲಯ ಹಾಗೂ ಕಂಪ್ಯೂಟರ್ ಕೊಠಡಿ ನಿರ್ಮಾಣ ಕಾಮಗಾರಿಗೆ ಶಾಸಕ ದುರ್ಯೋಧನ ಐಹೊಳೆ ಚಾಲನೆ
ಜಾಗನೂರ ಗ್ರಾಮದಲ್ಲಿ ಪ್ರೌಢ ಶಾಲೆಯ ಪ್ರಯೋಗಾಲಯ ಹಾಗೂ ಕಂಪ್ಯೂಟರ್ ಕೊಠಡಿ ನಿರ್ಮಾಣ ಕಾಮಗಾರಿಗೆ ಶಾಸಕ ದುರ್ಯೋಧನ ಐಹೊಳೆ ಚಾಲನೆ ನೀಡಿದರು. ರಾಯಬಾಗ ತಾಲೂಕಿನ ಜಾಗನೂರ ಗ್ರಾಮದಲ್ಲಿ ಪ್ರೌಢ ಶಾಲೆಯ ಪ್ರಯೋಗಾಲಯ ಹಾಗೂ ಕಂಪ್ಯೂಟರ್ ಕೊಠಡಿ ನಿರ್ಮಾಣ ಕಾಮಗಾರಿಗೆ ಸೋಮವಾರ ಶಾಸಕ ದುರ್ಯೋಧನ ಐಹೊಳೆ ಚಾಲನೆ ನೀಡಿದರು. 46.50 ಲಕ್ಷ ರೂ. ವೆಚ್ಚದಲ್ಲಿ ಈ ಕಾಮಗಾರಿಗೆ ಚಾಲನೆ ನೀಡಲಾಗಿದೆ ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಉಪಸ್ಥಿತರಿದ್ದರು