ಧಾರವಾಡ: ಬೆಳೆ ಹಾನಿ ಪರಿಹಾರ ಹಾಗೂ ಬಿದ್ದ ಮನೆಗಳಿಗೆ ಪರಿಹಾರ ಬಿಡುಗಡೆ ಮಾಡುವಂತೆ ಆಗ್ರಹಿಸಿ ನಗರದಲ್ಲಿ ನವಲಗುಂದ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
Dharwad, Dharwad | Aug 28, 2025
ಸತತ ಮಳೆಯಿಂದ ರೈತರ ಬೆಳೆ ಹಾನಿಯಾಗಿದ್ದು, ಬೆಳೆ ಹಾನಿ ಪರಿಹಾರ ಹಾಗೂ ಬಿದ್ದ ಮನೆಗಳಿಗೆ ಪರಿಹಾರ ಬಿಡುಗಡೆ ಮಾಡುವಂತೆ ಆಗ್ರಹಿಸಿ ನವಲಗುಂದ...