ಬಾಗಲಕೋಟೆ ನಗರದ ವಿದ್ಯಾಗಿರಿಯ ಇಂಜಿನಿಯರಿಂಗ್ ಕಾಲೇಜ್ ವೃತ್ತದಲ್ಲಿ ಆಟೋ ಚಾಲಕರಿಗೆ ರಸ್ತೆ ಸುರಕ್ಷತೆಗಾಗಿ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಬಾಗಲಕೋಟೆಯ ನವನಗರದ ಹಿರಿಯ ಪೊಲೀಸ್ ಅಧಿಕಾರಿಗಳು ಜಾಗೃತಿ ಮೂಡಿಸಿದರು.ಅಪಘಾತ ಪ್ರಕರಣಗಳನ್ನ ತಡೆಗಟ್ಟಲು ಸಂಚಾರಿ ನಿಯಮಗಳನ್ನು ಪಾಲಿಸಲು ಕಟ್ಟುನಿಟ್ಟಾಗಿ ಸೂಚಿಸಲಾಯಿತು.