ಮಡಿಕೇರಿ: ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗಾಗಿ ಆರೋಗ್ಯ ತಪಾಸಣಾ ಶಿಬಿರ
ಮಡಿಕೇರಿಯ ಶಿಶು ಕಲ್ಯಾಣ ಸಂಸ್ಥೆಯ ಸಭಾಂಗಣದಲ್ಲಿ ಮರೆವಿನ ಕಾಯಿಲೆ ಕುರಿತು ಜಾಗೃತಿ ಮತ್ತು ಆರೋಗ್ಯ ತಪಾಸಣಾ ಶಿಬಿರ ಜರುಗಿತು. ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಕಾರ್ಯಕ್ರಮ ಉದ್ಘಾಟಿಸಿ ಹಿರಿಯರ ಆರೈಕೆ ಹಾಗೂ ಮೌಲ್ಯಗಳ ಬಗ್ಗೆ ಮಾತನಾಡಿದರು.