ಕೋಲಿ ಕಬ್ಬಲಿಗ ಸಮಾಜದ ಹೋರಾಟ ಸಮಿತಿ ನೇತೃತ್ವದಲ್ಲಿ ಅಫಜಲಪುರದಲ್ಲಿ ಸ್ವಾಭಿಮಾನಿಗಳ ಬೃಹತ್ ಪ್ರತಿಭಟನೆ ಪೂರ್ವಭಾವಿ ಸಭೆ ಕರೆಯಲಾಗಿತ್ತು. ಸಮಾಜದ ಅಪಾರ ಸಂಖ್ಯೆಯ ಜನರು ಹಾಗೂ ಮುಖಂಡರು ಭಾಗವಹಿಸಿದರು. ಸಭೆಯಲ್ಲಿ ಸಮಾಜದ ಮುಖಂಡ ಶಿವಕುಮಾರ ನಾಟಿಕಾರ ಮಾತನಾಡಿ ಸರ್ಕಾರದ ವಿರುದ್ಧ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿಕಾರಿದರು. ರಾಜ್ಯದ ಇತರ ಜಿಲ್ಲೆಗಳಲ್ಲಿ ತಳವಾರ ಸಮಾಜಕ್ಕೆ ನಿರ್ವಿಘ್ನವಾಗಿ ಎಸ್.ಟಿ ಪ್ರಮಾಣಪತ್ರ ನೀಡಲಾಗುತ್ತಿದೆ ಆದ್ರೆ ಕಲಬುರಗಿಯಲ್ಲಿ ಮಾತ್ರ ಫೈಲ್ಗಳನ್ನು ತಡೆಹಿಡಿಯಲಾಗಿದೆ ಎಂದು ಆರೋಪಿಸಿದರು. ಇದಕ್ಕೆ ಸಚಿವ ಪ್ರಿಯಾಂಕ ಖರ್ಗೆಯವರ ರಾಜಕೀಯ ಆಟವೇ ಕಾರಣವೇ ಎಂಬ ಗಂಭೀರ ಆರೋಪ ಮಾಡಿದ ಅವರು, ತಳವಾರ ಸಮಾಜದ ಸಮಾದಿ ಮೇಲೆ ರ