ಬೀದರ್: ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆ
Bidar, Bidar | Dec 2, 2025 ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನ ಸಭೆ, ಮಂಗಳವಾರ ಬೆಳಿಗ್ಗೆ 10ಕ್ಕೆ ನಡೆಯಿತು. ಈ ವೇಳೆ ಮಾತನಾಡಿದ ಗ್ಯಾರಂಟಿ ಅನುಷ್ಠಾನ ಸಮಿತಿ ಕಾರ್ಯದರ್ಶಿ ಮಾಣಿಕರಾವ್ ಪಾಟೀಲ್ ಪಂಚಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಸಮಸ್ತ ಅನುಷ್ಠಾನಾಧಿಕಾರಿಗಳು ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸುವ ಮೂಲಕ ಸರ್ಕಾರದ ಯೋಜನೆ ಅರ್ಹರಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.