ಬೆಳಗಾವಿ: ಅ.19 ರಂದು ಡಿಸಿಸಿ ಬ್ಯಾಂಕಿನ ಚುನಾವಣೆಗೆ ಮತದಾನ; ನಗರದಲ್ಲಿ ಚುನಾವಣಾಧಿಕಾರಿ ಶ್ರವಣ
ಅ.19 ರಂದು ಡಿಸಿಸಿ ಬ್ಯಾಂಕಿನ ಚುನಾವಣೆಗೆ ಮತದಾನ ಎಂದು ಚುನಾವಣಾಧಿಕಾರಿ ಶ್ರವಣ ಅವರು ಹೇಳಿದರು. ಅಕ್ಟೋಬರ್ 19 ರಂದು ಬೆಳಗಾವಿಯ ಡಿಸಿಸಿ ಬ್ಯಾಂಕಿನ 7 ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಒಟ್ಟು 676 ಅರ್ಹ ಮತದಾರರು ಮತದಾನದ ಹಕ್ಕನ್ನು ಹೊಂದಿದ್ದು, ಬೆಳಿಗ್ಗೆ 9 ರಿಂದ ಸಂಜೆ 4 ರ ವರೆಗೆ ಮತದಾನ ನಡೆಯಲಿದೆ. ಎಂದು ಹೇಳಿದರು ಶುಕ್ರವಾರ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಅವರು. ಬಿ.ಕೆ. ಮಾಡೇಲ್ ಹೈಸ್ಕೂಲ್'ನಲ್ಲಿ ಮತದಾನದ ಪ್ರಕ್ರಿಯೆ ನಡೆಯಲಿದ್ದು, ಮತದಾರರು ತಮ್ಮ ಗುರುತಿನ ಚೀಟಿಯನ್ನು ನೋಡಿ, ಒಳಪ್ರವೇಶ ನೀಡಲಾಗುವುದು. ಎಂದು ಹೇಳಿದರು