ಆರ್ ಎಸ್ ಎಸ್ ಬಗ್ಗೆ ಮಾತನಾಡುತ್ತಿರುವ ಕಾಂಗ್ರೆಸ್ ರವರ ವಿರುದ್ಧ ಈಗಾಗಲೇ ಜನರು ತಿರುಗಿ ಬಿದ್ದಿದ್ದಾರೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಏನಾಗುತ್ತದೆ ಎಂಬುದು ಕಣ್ಮುಂದೆ ಕಾಣಿಸುತ್ತಿದೆ ಎಂದು ಮಾಜಿ ಸಂಸದ ಮುನಿಸ್ವಾಮಿ ತಿಳಿಸಿದ್ದಾರೆ
ಮುಳಬಾಗಿಲು: ಆರ್ ಎಸ್ ಎಸ್ ಬಗ್ಗೆ ಮಾತನಾಡುತ್ತಿರುವ ಕಾಂಗ್ರೆಸ್ ರವರ ವಿರುದ್ಧ ಈಗಾಗಲೇ ಜನರು ತಿರುಗಿ ಬಿದ್ದಿದ್ದಾರೆ ಮಾಜಿ ಸಂಸದ ಎಸ್ ಮುನಿಸ್ವಾಮಿ - Mulbagal News