ಹೊಸಪೇಟೆ: ರಾಜ್ಯ ಸರ್ಕಾರಿ ನೌಕರರ ಸೇವಾ ಪ್ರಶಸ್ತಿ: ಅರ್ಜಿ ಆಹ್ವಾನ, ಅಕ್ಟೋಬರ್ 15 ಕೊನೆಯ ದಿನಾಂಕ
ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸೇವಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಸರ್ಕಾರಿ ನೌಕರರು ಮತ್ತು ಅಧಿಕಾರಿಗಳು ಅಕ್ಟೋಬರ್ 15 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ವಿಜಯನಗರ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.