ಶಿರಸಿ: ನಗರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಯವರ ಕಚೇರಿಯಲ್ಲಿ ವಿವಿಧ ಸಹಕಾರಿ ಸಂಘಗಳ ಪ್ರತಿನಿಧಿಗಳು ಸಂಸದ ರನ್ನು ಭೇಟಿಯಾಗಿ ತಮ್ಮ ಸಂಘ ಸಂಸ್ಥೆಗಳು ಎದುರಿಸುತ್ತಿರುವ ವಿವಿಧ ಸವಾಲುಗಳು ಹಾಗೂ ಸಮಸ್ಯೆಗಳ ಕುರಿತು ಸಮಾಲೋಚನಾ ಸಭೆ ನಡೆಸಿದರು.
ಶಿರಸಿ: ಸಂಸದ ಕಾಗೇರಿಯವರ ಕಚೇರಿಯಲ್ಲಿ ಸಹಕಾರಿ ಸಂಘಗಳ ಪ್ರತಿನಿಧಿಗಳ ಸಭೆ - Sirsi News