Public App Logo
Jansamasya
News
पुलिस
Bjp
National
Bihar
India
जनसमस्या
चुनाव
बीजेपी
भाजपा
Congress
Modi
Delhi
Viral
Up
Iyc
Bollywood
Patna
Breakingnews
महिला
Narendramodi
Nitishkumar
Madhya_pradesh
Mp
Madhyapradesh
Ahmedabad
Pmmodi
Rahulgandhi
यूपी

ಹುಬ್ಬಳ್ಳಿ ನಗರ: ನಗರದ ಕಿಮ್ಸ್ ನಲ್ಲಿ ಡ್ರಗ್ಸ್ ಪೆಡ್ಲರ್ ಗಳಿಗೆ ತಪಾಸಣೆ

Hubli Urban, Dharwad | Nov 21, 2025
ಹುಧಾದಲ್ಲಿ ಡ್ರಗ್ಸ್ ಸೇವನೆ ಮತ್ತು ಮಾರಾಟ ಮಾಡೋರಿಗೆ ಖಾಕಿ ಪಡೆ ಶಾಕ್ ನೀಡಿದೆ. ಕಳೆದ 13ರಂದು ನಗರದೊಳಗೆ ನಡೆದಿದ್ದ ಕೊಲೆ ಪ್ರಕರಣದ ಬೆನ್ನಲ್ಲೇ ಅಲರ್ಟ್ ಆದ ಪೊಲೀಸರು, ಬೆಳ್ಳಂಬೆಳಿಗ್ಗೆ ಡ್ರಗ್ಸ್ ಪೆಡ್ಲರ್ಸ್ ಮೇಲೆ ಕಣ್ಣಿಟ್ಟು ಹಲವರನ್ನು ವಶಕ್ಕೆ ಪಡೆದಿದ್ದಾರೆ. ನಗರದ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದವರನ್ನು ಪೊಲೀಸರು ತಕ್ಷಣ ಕಸ್ಟಡಿಗೆ ತೆಗೆದುಕೊಂಡಿದ್ದು, ನಶೆಯಲ್ಲಿ ಅಪರಾಧ ಕೃತ್ಯಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ವಿಶೇಷ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ವಶಕ್ಕೆ ಪಡೆದವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ದು ಡ್ರಗ್ಸ್ ಸೇವನೆಗೆ ಸಂಬಂಧಿಸಿದಂತೆ ಮೆಡಿಕಲ್ ಟೆಸ್ಟ್ ಮಾಡಲಾಗುತ್ತಿದೆ. ಈಗಾಗಲೇ ಮುನ್ನೂರಕ್ಕೂ ಹೆಚ್ಚು ಜನರ

MORE NEWS