ಮೂಡಿಗೆರೆ: ಪಟ್ಟಣದಲ್ಲಿ ದಿಡೀರ್ ಮಳೆ.! ಜನರ ಪರದಾಟ.!
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಜಲ ದಿನಗಳ ಕಾಲ ಬಿಡುವು ಕೊಟ್ಟಿದ್ದ ಮಳೆರಾಯ ಇಂದು ದಿಡೀರ್ ಎಂಟ್ರಿ ಕೊಟ್ಟಿದ್ದಾನೆ. ಗುರುವಾರ ಮದ್ಯಾಹ್ನ ಒಂದು ಗಂಟೆ ಸುಮಾರಿಗೆ ಏಕಾಏಕಿ ಮಳೆ ಆರಂಭವಾದ ಹಿನ್ನೆಲೆಯಲ್ಲಿ ಯಾವುದೇ ಪೂರ್ವ ಸಿದ್ಧತೆ ಇಲ್ಲದೆ ಪಟ್ಟಣಕ್ಕೆ ಬಂದವರು ಪರದಾಡುವಂತೆ ಆಗಿತ್ತು.