ಯಲ್ಲಾಪುರ ಪಟ್ಟಣದ ಕಾಳಮ್ಮ ನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಮಾಜಿ ಶಾಸಕ ವಿ.ಎಸ್. ಪಾಟೀಲ ಉದ್ಘಾಟಿಸಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿ ಶಿಕ್ಷಣದಿಂದ ವ್ಯಕ್ತಿಯ ವ್ಯಕ್ತಿತ್ವ ವಿಕಸನ ವಾಗುತ್ತದೆ.ಮಕ್ಕಳಲ್ಲಿಯ ಕ್ರಿಯಾಶೀಲತೆ ಹಾಗೂ ಸೂಪ್ತ ಪ್ರತಿಭೆ ಗಳ ಅನಾವರಣಕ್ಕೆ ವೇದಿಕೆಯಾದ ಇಂತಹ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಶಿಕ್ಷಕರು ,ಪಾಲಕರು ತೊಡಗಿಸಿಕೊಂಡಿದ್ದು ಶ್ಲಾಘನೀಯ ಎಂದರು.