ಚಿತ್ರದುರ್ಗದ ಮುರುಘಾ ಮಠದಲ್ಲಿ ವಚನ ಕಾರ್ತೀಕದ 7ನೇ ದಿನದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಗುರುವಾರ ಸಂಜೆ 5 ಗಂಟೆಗೆ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಕರ್ತ ಮುರಿಗೆಯ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿಗಳವರ ಲೀಲಾವಿಶ್ರಾಂತಿ ಸನ್ನಿಧಾನದಲ್ಲಿ 33 ದಿನಗಳ ಕಾಲ ಏರ್ಪಡಿಸಿರುವ ವಚನ ಕಾರ್ತೀಕದ 7ನೇ ದಿನದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು