ಹಗರಿಬೊಮ್ಮನಹಳ್ಳಿ: ಹಗರಿಬೊಮ್ಮನಹಳ್ಳಿಯಲ್ಲಿ ವಿಜೃಂಭಣೆಯಿಂದ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ನೇಮಿರಾಜ್ ನಾಯ್ಕ್ ಪಾಲ್ಗೊಂಡು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಬಾದಾಮಿ ಮೃತ್ಯುಂಜಯ, ವೈ ಮಲ್ಲಿಕಾರ್ಜುನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.