ಕೊಪ್ಪಳ: ಕೊಪ್ಪಳ ಗವಿಮಠದಲ್ಲಿ ದಸರಾ ಹಬ್ಬದ ಸಂಭ್ರಮ: ಗವಿಸಿದ್ದೇಶ್ವರ ಶ್ರೀಗಳ ಆಶೀರ್ವಾದ ಪಡೆದ ಶಾಸಕ ರಾಘವೇಂದ್ರ ಹಿಟ್ನಾಳ
Koppal, Koppal | Oct 22, 2026 ಕೊಪ್ಪಳದ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರು ಗವಿಮಠಕ್ಕೆ ಭೇಟಿ ನೀಡಿ, ದಸರಾ ಹಬ್ಬದ ಬನ್ನಿ ಮುಡಿಯುವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಪೀಠಾದಿಪತಿ ಗವಿಸಿದ್ದೇಶ್ವರ ಮಹಾಸ್ವಾಮಿಗಳಿಗೆ ಬನ್ನಿ ನೀಡಿ ಆಶೀರ್ವಾದ ಪಡೆದರು.