ಹೆಬ್ರಿ: ಪಟ್ಟಣದ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ
Hebri, Udupi | Feb 16, 2024 ಹೆಬ್ರಿಯ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಗುರುವಾರ ಸಂಜೆ 7.30ಕ್ಕೆ ನಡೆದ ರಥೋತ್ಸವದೊಂದಿಗೆ ಸಂಪನ್ನಗೊಂಡಿತು. ಫೆಬ್ರವರಿ 11ರಿಂದ 17ರವರೆಗೆ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬಹಳ ಅದ್ದೂರಿಯಾಗಿ ನಡೆಯಿತು.