ಬಂಟ್ವಾಳ: ಕಲ್ಲಡ್ಕದ ಸಹೋದರಿಯರ ಭರತನಾಟ್ಯ ರಂಗಪ್ರವೇಶ
ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಕಲ್ಲಡ್ಕದ ಸಹೋದರಿಯರಾದ ವಿದುಷಿ ಶ್ರದ್ಧಾ ಮತ್ತು ಶ್ರಮ್ಯ ಅವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಗುರು ವಿದುಷಿ ರೋಹಿಣಿ ಉದಯ್ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗವಹಿಸಿದ್ದರು.