ವಿದ್ಯಾರ್ಥಿಗಳು ಮಕ್ಕಳ ದೌರ್ಜನ್ಯ ಕಾಯಿದೆ ಅಧ್ಯಯನ ಮಾಡಬೇಕು ನಗರದಲ್ಲಿ ನ್ಯಾಯಾದೀಶ ನಟೇಶ್ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ವಕೀಲರ ಸಂಘ ಕೋಲಾರ, ಸರ್ಕಾರಿ ಪ್ರಥಮ ದರ್ಜೆ ಬಾಲಕರ ಕಾಲೇಜು ಕೋಲಾರ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ಮಧ್ಯಾಹ್ನ 1 ಗಂಟೆಯಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನ ಅಂಗವಾಗಿ ಕೋಲಾರದ ಸರ್ಕಾರಿ ಪ್ರಥಮ ದರ್ಜೆ ಬಾಲಕರ ಕಾಲೇಜಿನಲ್ಲಿ ಬಾಲ್ಯ ವಿವಾಹ ನಿಷೇಧ ಕಾಯಿದೆ ಮತ್ತು ಮಕ್ಕಳ ಲೈಂಗಿಕ ದೌರ್ಜನ್ಯಗಳ ಬಗ್ಗೆ ಅರಿವು ಮೂಡಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನಟೇಶ.ಆರ್. ಮಾತನಾಡಿ