ಮಂಗಳೂರು: ಧರ್ಮಸ್ಥಳದ ಸುತ್ತ ಮೃತದೇಹಗಳ ಹೂತು ಹಾಕುವಿಕೆ ಪ್ರಕರಣ; ಕದ್ರಿಯಲ್ಲಿ ಎರಡನೇ ದಿನವೂ ಎಸ್ ಐಟಿ ತನಿಖೆ
Mangaluru, Dakshina Kannada | Jul 27, 2025
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಸರಣಿ ಕೊಲೆ, ನೂರಾರು ಮೃತದೇಹಗಳ ಹೂತು ಹಾಕುವಿಕೆ ಪ್ರಕರಣದ ತನಿಖೆಗಾಗಿ...