ಕೋಲಾರ: ನಗರದ ಕಾಂಗ್ರೆಸ್ ಕಛೇರಿಯಲ್ಲಿ ಇಂದಿರಾಗಾಂಧಿ ಜಯಂತಿ ಆಚರಣೆ
Kolar, Kolar | Nov 19, 2025 ಕಾಂಗ್ರೆಸ್ ಕಛೇರಿಯಲ್ಲಿ ಇಂದಿರಾಗಾಂಧಿ ಜಯಂತಿ ಆಚರಣೆ ಕೋಲಾರ ನಗರದಲ್ಲಿರುವ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ನಗರ ಮತ್ತು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಸರಳವಾಗಿ ಆಚರಣೆ ಮಾಡಲಾಯಿತು ಈ ಸಂದರ್ಭದಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಮಾತನಾಡಿ ದೇಶದ ಬಡತನ ನಿರ್ಮೂಲನೆ ಹಾಗೂ ಅರ್ಥಿಕ ಅಭಿವೃದ್ದಿಯಲ್ಲಿ ಮಾಜಿ ಪ್ರಧಾನಿ ಹಾಗೂ ಉಕ್ಕಿನ ಮಹಿಳೆ ಇಂದಿರಾಗಾಂಧಿ ಅವರ ಶ್ರಮ ಬಹಳಷ್ಟಿದ್ದು ದೇಶದ ಪ್ರಗತಿಯಲ್ಲಿ ನೆಹರು ಕು