ಕೇಂದ್ರ ಬಿಜೆಪಿ ಸರ್ಕಾರಕ್ಕೆ ಕೊನೆಗಾಲ ಬಂದಿದೆ ಎಂದು ಆಹಾರ ಸಚಿವ ಕೆ ಎಚ್ ಮುನಿಯಪ್ಪ ಅವರು ಹೇಳಿದರು. ಕೇಂದ್ರದಲ್ಲಿ ಬಿಜೆಪಿ ಸರಕಾರ ಇದೇ ಕೊನೆಯದಾಗುತ್ತದೆ. ದೇಶದ ಹೋರಾಟಕ್ಕೆ ಮಂಚೂಣಿಯಲ್ಲಿರುವ ಗಾಂಧಿಜಿ ಅವರ ಹೆಸರು ಬದಲಾವಣೆ ಮಾಡಲು ಹೊರಟಿರುವುದು ಒಳ್ಳೆಯದಲ್ಲ ಛ ನರೇಗಾ ಯೋಜನೆಯ ಹೆಸರು ಬದಲಾವಣೆ ಮಾಡುವುದು ರಾಜಕೀಯ ಬಿಡಬೇಕು ಎಂದು ಹೇಳಿದರು. ಬುಧವಾರ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಅವರು. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಆಡಳಿತ ಬಂದ ಮೇಲೆ ಸ್ವತಂತ್ರ ಭಾರತದಲ್ಲಿ ಕಾಂಗ್ರೆಸ್ ಮಿತ್ರ ಪಕ್ಷಗಳು ಜಾರಿಗೆ ತಂದ ಯೋಜನೆಗಳ ಹೆಸರು ಬದಲಾವಣೆ ಮಾಡಲು ಹೊರಟಿರುವುದು ದೊಡ್ಡ ದುರಂತ