ಹುಕ್ಕೇರಿ: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಗೆಲುವು ಖಚಿತ: ಪಟ್ಟಣದಲ್ಲಿ ಅಣ್ಣಾಸಾಬ ಜೊಲ್ಲೆ
ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಚುನಾವಣೆ ಫಲಿತಾಂಶ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯ ಮೇಲೆ ಪರಿಣಾಮ ಬಿಳ್ಳಲ್ಲ ಎಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಮಾಜಿ ಸಂಸದ ಅಣ್ಣಾಸಾಬ ಜೊಲ್ಲೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ರವಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಹೇಳಿದ್ದಾರೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ,12 ಜನ ಅಭ್ಯರ್ಥಿಗಳು