ಡಿ.4,ಗುರುವಾರ ಮಧ್ಯಾಹ್ನ 12ಕ್ಕೆ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ರವರು ಹೊಸ ಗೆಣಕೆಹಾಳು ಗ್ರಾಮದಲ್ಲಿ ಬಹುದಿನಗಳಿಂದ ಸ್ಥಳೀಯರ ಬೇಡಿಕೆಯಲ್ಲಿದ್ದ ‘ಗಾಂಧಿ ತತ್ವ ಆಧಾರಿತ ಬಾಲಕಿಯರ ವಸತಿ ಶಾಲೆ’ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. 2025–26ನೇ ಸಾಲಿನ ಯೋಜನೆ ಅನುದಾನದಡಿ ₹22 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಈ ವಸತಿ ಶಾಲೆ ಗ್ರಾಮ ಹಾಗೂ ಸುತ್ತಮುತ್ತಲಿನ ಬಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ದೊಡ್ಡ ರೀತಿಯ ನೆರವಾಗಲಿದೆ. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಜೆ.ಎನ್. ಗಣೇಶ್ ಅವರು,