ವಿದ್ಯಾರ್ಥಿಗಳ ಹೆಸರಿನಲ್ಲಿ ರಾಜಕೀಯ ದುರುದ್ದೇಶದಿಂದ ನಡೆಸುವ ಪ್ರತಿಭಟನಾ ಮೆರವಣಿಗೆ ಅನುಮತಿ ನೀಡಬಾರದು ಎಂದು ಭೀಮ ಶಕ್ತಿ ಸಂಘಟನೆ, ಜಯ ಕರ್ನಾಟಕ ಹಾಗೂ ದಲಿತ ಸಂಘರ್ಷ ಸಮಿತಿ ವತಿಯಿಂದ ಧಾರವಾಡ ಉಪ ನಗರ ಪೊಲೀಸ್ ಠಾಣೆಯ ಎದುರು ಭಾನುವಾರ ಮದ್ಯಾಹ್ನ 3 ಗಂಟೆಗೆ ಪ್ರತಿಭಟನೆ ನಡೆಸಿದರು. ವಿದ್ಯಾಕಾಶಿ ಧಾರವಾಡ ಶಾಂತಿಯುತ ನಗರ, ಕಾನೂನು ಸುವ್ಯವಸ್ಥೆ ಕದಡುವ ಹಾಗೂ ಗಲಾಟೆ ಮಾಡುವ ಸಂಘಟನೆಗಳ ಪ್ರತಿಭಟನಾ ಮೆರವಣಿಗೆಗಳಿಗೆ ಅನುಮತಿ ನೀಡಬೇಡಿ ಎಂದು ಶಾಂ