Public App Logo
Jansamasya
National
South_delhi
Pmmsy
Haryana
Matsyasampadasesamriddhi
���ीएसटी
Cybersecurityawareness
Nextgengst
Fidfimpact
Happydiwali
Diwali2025
Railinfra4andhrapradesh
Responsiblerailyatri
Andhrapradesh
���हात्मा_गांधी
���ांधी_जयंती
Gandhijayanti
Digitalindia
Fisheries
Nfdp
Swasthnarisashaktparivar
Delhi
Vandebharatexpress
Didyouknow
Shahdara
New_delhi
Worldenvironmentday
Beattheheat

ದಾಂಡೇಲಿ: ಹಳಿಯಾಳ, ದಾಂಡೇಲಿ ಮತ್ತು ಜೋಯಿಡಾ ತಾಲೂಕಿನ ಪತ್ರಕರ್ತರಿಂದ ಯಲ್ಲಾಪುರಕ್ಕೆ ಕ್ಷೇತ್ರ ಭೇಟಿ

ದಾಂಡೇಲಿ : ಹಳಿಯಾಳ, ದಾಂಡೇಲಿ ಮತ್ತು ಜೋಯಿಡಾ ತಾಲೂಕಿನ ಪತ್ರಕರ್ತರಿಂದ ಇಂದು ಭಾನುವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಯಲ್ಲಾಪುರದ ಸಸ್ಯೋದ್ಯಾನಕ್ಕೆ ಕ್ಷೇತ್ರ ಭೇಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯ್ತು. ಕಾರ್ಯನಿರತ ಪತ್ರಕರ್ತರ ಸಂಘ ದಾಂಡೇಲಿ, ಹಳಿಯಾಳ ಮತ್ತು ಜೋಯಿಡಾ ತಾಲೂಕು ಸಂಘದ ಸಂಯುಕ್ತ ಆಶ್ರಯದಡಿ ಕ್ಷೇತ್ರ ಭೇಟಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮೂರು ತಾಲೂಕಿನ ಪತ್ರಕರ್ತರು ಭಾಗವಹಿಸಿದ್ದರು.

MORE NEWS