ರಾಮನಗರ: : ಜಿಬಿಐಟಿ ಯೋಜನೆಯ ಭೂ ಸಂತ್ರಸ್ತ ರೈತರಿಗೆ ಎಕರೆಗೆ 50:50 ಅನುಪಾತದಲ್ಲಿ ಪರಿಹಾರ. ನಗರದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ ಘೋಷಣೆ.
Ramanagara, Ramanagara | Sep 5, 2025
ರಾಮನಗರ -- “ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ) ಯೋಜನೆಯಲ್ಲಿ ಪರಿಹಾರದ ಹಣ ಪಡೆಯದ ರೈತರಿಗೆ 50:50 ಅನುಪಾತದಲ್ಲಿ ಅಭಿವೃದ್ಧಿಪಡಿಸಿದ...