ಹಾಸನ: ಆ 25ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
Hassan, Hassan | Aug 19, 2025
ಹಾಸನದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಅಧಿಕೃತ ಅಧಿಸೂಚನೆಯ ಮೂಲಕ ನರ್ಸ್, ಕ್ಲಿನಿಕಲ್ ಸೈಕಾಲಜಿಸ್ಟ್ ಹುದ್ದೆಗಳನ್ನು ಭರ್ತಿ...