ಹಾಸನ: ಸಾಲಗಾಮೆ ಗ್ರಾಮದಲ್ಲಿ ಪ್ರಜಾ ಸೇವಾ ಆಂದೋಲನ, ಅಧಿಕಾರಿಗಳಿಗೆ ಶಾಸಕರ ಖಡಕ್ ಸೂಚನೆ
Hassan, Hassan | Sep 12, 2026 ಹಾಸನ ತಾಲೂಕಿನ ಸಾಲಗಾಮೆ ಗ್ರಾಮದಲ್ಲಿ ನಡೆದ ಪ್ರಜಾ ಸೇವಾ ಆಂದೋಲನದಲ್ಲಿ ಶಾಸಕ ಸ್ವರೂಪ್ ಪ್ರಕಾಶ್ ಭಾಗವಹಿಸಿದ್ದರು. ಸಾರ್ವಜನಿಕರ ಕಂದಾಯ ಇಲಾಖೆ ಮತ್ತು ಮೂಲಭೂತ ಸೌಕರ್ಯಗಳ ಸಮಸ್ಯೆಗಳನ್ನು ಆಲಿಸಿದ ಶಾಸಕರು, ಅವುಗಳನ್ನು ತಕ್ಷಣವೇ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.