ಮಾಲೂರು: ಮನೆ ಕಳ್ಳತನ ಪ್ರಕರಣ ಆರೋಪಿ ಬಂಧನ ನಲವತ್ತು ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡ ಮಾಲೂರು ಪೊಲೀಸರು
Malur, Kolar | Nov 19, 2025 ಮನೆ ಕಳ್ಳತನ ಪ್ರಕರಣ ಆರೋಪಿ ಬಂಧನ ನಲವತ್ತು ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡ ಮಾಲೂರು ಪೊಲೀಸರು ಮನೆ ಕಳ್ಳತನ ಪ್ರಕರಣ ಸಂಬಂಧ ಮಾಲೂರು ಪೊಲೀಸರು ಓರ್ವನನ್ನು ಬಂಧಿಸಿ ಆತನಿಂದ ಸುಮಾರು 40 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಮಾಲೂರು ತಾಲೂಕಿನ ಚಿಕ್ಕ ತಿರುಪತಿಯ ದಿ ಎಂಪೈರಿಯನ್ ವಿಲ್ಲಾದಲ್ಲಿ ಕಳ್ಳತನ ನಡೆದಿದ್ದು ಪ್ರಕರಣ ಸಂಬಂಧ ಪಂಜಾಬ್ ಮೂಲದ ಪ್ರೀತ್ ಕಮಲ್ ರವರು ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ತನಿಖೆ ಕೈಗೊಂಡ ಪೊಲೀಸರು ಆರೋಪಿಯಾದ ಉಚಧೀರ ಬಂಧಿಸಿ ಆತನಿಂದ 272 ಗ್ರಾಂ ಚಿನ್ನ ಮತ್ತು ವಜ್ರದ ಆಭರಣ ಮತ್ತು 640 ಗ್ರಾಂ ಬೆಳ್ಳಿ ಒಡ