Public App Logo
Jansamasya
News
Bjp
National
Police
Bihar
India
कांग्रेस
बीजेपी
Gujarat
भाजपा
Accident
Congress
Modi
Delhi
Viral
मारपीट
Jharkhand
Breakingnews
Narendramodi
Nitishkumar
Madhya_pradesh
Nsui
उत्तरप्रदेश
Pmmodi
Rahulgandhi
Uttarpradesh
Haryana
Cricket
Lucknow
No video available

ಭದ್ರಾವತಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯ ಆತ್ಮಹತ್ಯೆ ಪ್ರಕರಣ ಖಂಡಿಸಿ ಬಿಜೆಪಿ ಭದ್ರಾವತಿ ಯುವ ಮೋರ್ಚಾದಿಂದ ನಗರದಲ್ಲಿ ಪ್ರತಿಭಟನೆ

Bhadravati, Shimoga | Jun 1, 2024
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗದ ಜಾಲಕ್ಕೆ ನಲುಗಿ ಅಧಿಕಾರಿ ಚಂದ್ರಶೇಖರ್ ಅವರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ನಗರದಲ್ಲಿ ಭದ್ರಾವತಿಯ ಯುವ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೇ ನಡೆಯಿತು. ಈ ಪ್ರತಿಭಟನೆಯಲ್ಲಿ ಯುವ ಮೋರ್ಚಾದ ಅಧ್ಯಕ್ಷರಾದ ಧನುಷ್ ಬೋಸ್ಲೆ, ಉಪಾಧ್ಯಕ್ಷ ಧನ್ಯ ಪಟೇಲ್, ಯುವ ಮೋರ್ಚಾದ ಪ್ರಮುಖರಾದ ಸುಧಾಕರ್, ಭರತ್, ತ್ಯಾಗರಾಜ್, ಮನು, ಶಶಾಂಕ್, ನವೀನ್, ರೈತ ಮೋರ್ಚಾ ಅಧ್ಯಕ್ಷರಾದ ಆನಂದ್, ಓಬಿಸಿ ಮೋರ್ಚಾ ಅಧ್ಯಕ್ಷರಾದ ರಾಜಶೇಖರ್, ಪ್ರಮುಖರಾದ ಸುಬ್ರಮಣಿ, ಶಾಂತಣ್ಣ, ಎಸ್ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರಾಜೇಶ್, ಹಾಗೂ ಯುವ ಮೋರ್ಚಾದ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.
ಭದ್ರಾವತಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯ ಆತ್ಮಹತ್ಯೆ ಪ್ರಕರಣ ಖಂಡಿಸಿ ಬಿಜೆಪಿ ಭದ್ರಾವತಿ ಯುವ ಮೋರ್ಚಾದಿಂದ ನಗರದಲ್ಲಿ ಪ್ರತಿಭಟನೆ - Bhadravati News