ಮಡಿಕೇರಿ: ವಿರಾಜಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ: ಶ್ರಮದಾನದಲ್ಲಿ ಭಾಗಿಯಾದ ಸಿಬ್ಬಂದಿ
ವಿರಾಜಪೇಟೆ ತಾಲ್ಲೂಕು ಪಂಚಾಯಿತಿಯಿಂದ ಸ್ವಚ್ಛತಾ ಹೀ ಸೇವಾ-2026 ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಪೊನ್ನಂಪೇಟೆಯ ಮುಖ್ಯ ರಸ್ತೆಯಲ್ಲಿ ಇ.ಒ ರಾಜೇಶ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ಶ್ರಮದಾನ ಮಾಡಿದರು.