ಹುಲಸೂರ: ಪಟ್ಟಣದ ಹೊರವಲಯದಲ್ಲಿ 8.60 ಕೋಟಿ ರೂ. ವೆಚ್ಚದ ನೂತನ ಪ್ರಜಾಸೌಧ ನಿರ್ಮಾಣಕ್ಕೆ ಸಚಿವ ಈಶ್ವರ ಖಂಡ್ರೆ ಚಾಲನೆ
Hulsoor, Bidar | Dec 1, 2025 ಹುಲಸೂರ: ಪಟ್ಟಣದಲ್ಲಿ ನೂತನ ಪ್ರಜಾಸೌಧ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಚಾಲನೆ ನೀಡಿದರು. ಶಾಸಕ ಶರಣು ಸಲಗರ್ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಂಡಿದ್ದರು