ಪಾವಗಡ: ನಾಗಲಮಡಿಕೆಯಲ್ಲಿ ನಡೆದ ಪ್ರಜಾಸೇವಾ ಅಭಿಯಾನ, ಸ್ಥಳದಲ್ಲೇ ಬಗೆಹರಿದ ಸಮಸ್ಯೆಗಳು
ಪಾವಗಡದ ನಾಗಲಮಡಿಕೆಯಲ್ಲಿ ನಡೆದ ಪ್ರಜಾಸೇವಾ ಅಭಿಯಾನದಲ್ಲಿ ಶಾಸಕ ಹೆಚ್.ವಿ.ವೆಂಕಟೇಶ್ ಪಾಲ್ಗೊಂಡು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲಾಗಿದ್ದು, ಸರ್ಕಾರದ ಯೋಜನೆಗಳನ್ನು ಅರ್ಹರಿಗೆ ತಲುಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.