ದೇವನಹಳ್ಳಿ, ದೊಡ್ಡಬಳ್ಳಾಪುರ ಭಾಗದಲ್ಲಿ ಹೆಚ್ಚಾದ ವಿಲೀಂಗ್ ಪುಂಡರ ಹಾವಳಿ. ಬೈಕ್ ನಂಬರ್ ಪ್ಲೇಟ್ ಕಳಚಿ ರಸ್ತೆಗಿಳಿಯುವ ಪುಂಡರು. ಗುಂಪು ಗುಂಪಾಗಿ ಬಂದು ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಿಲೀಂಗ್. ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿ ಗ್ರಾಮದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಡಾಟ. ಹೆದ್ದಾರಿಗಳಲ್ಲಿ ಕಾಲೇಜುಗಳ ಸಂಖ್ಯೆ ಹೆಚ್ಚಿರುವುದರಿಂದ ಪು