ಕಲಬುರಗಿ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿ.12 ರಂದು ಜಿಲ್ಲಾಧಿಕಾರಿ ಫೌಜೀಯ ತರನ್ನುಮ್ ಅವರ ನೇತೃತ್ವದಲ್ಲಿ ಈ ಸಭೆ ನಡೆಯಿತು. ಸಭೆಯಲ್ಲಿ ಸಮರ್ಪಕವಾಗಿ ಅನುದಾನ ಬಳಕೆ ಮಾಡುವಂತೆ ಸೂಚನೆ ನೀಡಿದರು.ಅನೇಕ ಅಧಿಕಾರಿಗಳು ಭಾಗವಹಿಸಿದ್ದರು
ಕಲಬುರಗಿ: ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಗರದಲ್ಲಿ ಎಸ್ ಸಿಪಿಟಿಎಸ್ ಪಿ ಸಭೆ - Kalaburagi News