ಉಡುಪಿ: ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ 169 ಎ ಉಡುಪಿ ಇಂದ್ರಾಳಿ ರೈಲ್ವೆ ಮೇಲ್ ಸೇತುವೆ ಲೋಕಾರ್ಪಣೆ
Udupi, Udupi | Sep 21, 2025 ರಾಷ್ಟ್ರೀಯ ಹೆದ್ದಾರಿ 169 ಈ ಉಡುಪಿ ಇಂದ್ರಾಳಿ ರೈಲ್ವೆ ಮೇಲ್ ಸೇತುವೆ ಲೋಕಾರ್ಪಣೆ ಕಾರ್ಯಕ್ರಮ ಇಂದು ನಡೆಯಿತು ಈ ಕಾರ್ಯಕ್ರಮ ಕೇಂದ್ರ ಸಚಿವರಾದ ವಿ. ಸೋಮಣ್ಣ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದಿದೆ. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಪ್ರಮೋದ್ ಮಧ್ವರಾಜ್, ಶಾಸಕರಾದಯಶ್ಪಾಲ್ ಸುವರ್ಣ, ಸುನಿಲ್ ಕುಮಾರ್, ಗುರ್ಮೆ ಸುರೇಶ್ ಶೆಟ್ಟಿ, ಕಿರಣ ಕುಮಾರ್ ಕೊಡ್ಗಿ, ಮಾಜಿ ಶಾಸಕರಾದ ಲಾಲಾಜಿ ಆರ್. ಮೆಂಡನ್ ಮತ್ತು ಪ್ರಮುಖರು ಉಪಸ್ಥಿತರಿದ್ದರು.