ಬೆಂಗಳೂರು ಉತ್ತರ: ಮಕ್ಕಳಿಗೆ ಮನೆಯೇ ಮೊದಲ ಶಾಲೆ ಎನ್ನುವುದು ಹೋಗಿ ಮೊಬೈಲೇ ಮೊದಲ ಶಾಲೆಯಂತಾಗಿದೆ - ಕೆ.ವಿ.ಪ್ರಭಾಕರ್
Bengaluru North, Bengaluru Urban | Sep 7, 2025
ಮಕ್ಕಳಿಗೆ ಮನೆಯೇ ಮೊದಲ ಶಾಲೆ ಎನ್ನುವುದು ಹೋಗಿ ಮೊಬೈಲೇ ಮೊದಲ ಶಾಲೆಯಂತಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್...