ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆ ಧಾರವಾಡ ಜಿಲ್ಲೆಯಲ್ಲಿ 1ನೇ ನವೆಂಬರ 2025ಕ್ಕೆ ಮುಂಚೆ ಕನಿಷ್ಟ 3 ವರ್ಷಗಳಷ್ಟು ಮೊದಲು ಭಾರತದಲ್ಲಿರುವ ವಿಶ್ವವಿದ್ಯಾಲಯದ ಪದವೀಧರನಾಗಿರುವ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಪ್ರತಿಯೊಬ್ಬ ವ್ಯಕ್ತಿಯು ನವೆಂಬರ್ 06ರ ಒಳಗಾಗಿ ತಮ್ಮ ಹೆಸರು ಸೇರ್ಪಡೆ ಮಾಡಿಕೊಳ್ಳಲು ಮತದಾರರ ಜಾಗೃತಿಗಾಗಿ ಅಗತ್ಯ ಸ್ವೀಪ್ ಕಾರ್ಯಕ್ರಮ ಆಯೋಜಿಸಲುಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ತಿಳಿಸಿದರು