ಹಾಸನ: ಹಾಸನ ಆಕಾಶವಾಣಿ ಕೇಂದ್ರಕ್ಕೆ ನೂತನ ಕಾರ್ಯಕ್ರಮ ಮುಖ್ಯಸ್ಥರ ನೇಮಕ
Hassan, Hassan | Sep 12, 2026 ಹಾಸನ ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥರಾಗಿ ಅರಕಲಗೂಡು ವಿ. ಮಧುಸೂದನ್ ನೇಮಕಗೊಂಡಿದ್ದಾರೆ. ಪ್ರಸಾರ ಭಾರತಿಯು ಈ ಕುರಿತು ಆದೇಶ ಹೊರಡಿಸಿದ್ದು, ಮಡಿಕೇರಿ ಮತ್ತು ಭದ್ರಾವತಿ ಆಕಾಶವಾಣಿ ಕೇಂದ್ರಗಳಿಗೂ ನೂತನ ಮುಖ್ಯಸ್ಥರನ್ನು ನೇಮಕ ಮಾಡಲಾಗಿದೆ.