ಮಂಗಳೂರು: ಮಂಗಳೂರು ನಗರದ ನೂತನ ಡಿಸಿಪಿಯಾಗಿ ಸ್ಯಾಮ್ ವರ್ಗೀಸ್ ನೇಮಕ: ರಾಜ್ಯ ಸರ್ಕಾರದಿಂದ ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಮಂಗಳೂರು ನಗರದ ಹೊಸ ಡಿಸಿಪಿ(ಕಾನೂನು ಮತ್ತು ಸುವ್ಯವಸ್ಥೆ)ಯಾಗಿ ಸ್ಯಾಮ್ ವರ್ಗೀಸ್ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯ ಸರ್ಕಾರ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.