ಹಾವೇರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಒಲೈಕೆ ರಾಜಕಾರಣ ಮಿತಿಮೀರಿದೆ ಎಂದು ಹಾವೇರಿಯಲ್ಲಿ ಮಾಜಿ ಸಿಎಂ ಬೊಮ್ನಾಯಿ ಆರೋಪಿಸಿದ್ದಾರೆ.
Haveri, Haveri | Sep 10, 2025
ಹಾವೇರಿಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಒಲೈಕೆ ...