ವಿರಾಜಪೇಟೆ: ನೇಪಾಳ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಮಿಂಚಿದ ಕನ್ನಡಿಗರು: ಸಿದ್ದಾಪುರದ ಅಜಯ್ಗೆ ಸನ್ಮಾನ
ನೇಪಾಳದ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಪದಕ ಗೆದ್ದ ಕನ್ನಡಿಗ ಅಜಯ್ ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿ ನವ್ಯ ಅವರನ್ನು ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಸನ್ಮಾನಿಸಿದರು.