ದೊಡ್ಡಬಳ್ಳಾಪುರ: ನಗರದ ಭಗತ್ ಸಿಂಗ್ ಕ್ರಿಡಾಂಗಣದಲ್ಲಿ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ
ವಿಶ್ವ ಹಿರಿಯ ನಾಗರಿಕರ ದಿನಾಚರಣೆ"ಯನ್ನು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಆಚರಿಸಲಾಗುತ್ತಿದ್ದು, ದಿನಾಚರಣೆಯನ್ನು ಆಚರಿಸುವ ಸಂದರ್ಭದಲ್ಲಿ ಹಿರಿಯ ನಾಗರಿಕರು ಕ್ರೀಡಾ ಮನೋಭಾವ ಮತ್ತು ಕಲೆಯನ್ನು ತೋರ್ಪಡಿಸಲು ಅನುವಾಗುವಂತೆ ಜಿಲ್ಲಾ ಮಟ್ಟದಲ್ಲಿ ಪುರುಷರಿಗೆ ಮತ್ತು ಮಹಿಳೆಯರಿಗೆ ವಯಸ್ಸಿಗೆ ಅನುಗುಣವಾಗಿ ಪ್ರತ್ಯೇಕವಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ದೊಡ್ಡಬಳ್ಳಾಪುರ ಟೌನ್ನಲ್ಲಿರುವ ಭಗತ್ಸಿಂಗ್ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 16 ರಂದು ಬೆಳಗ್ಗೆ-10:00 ಗಂಟೆಗೆ ಏರ್ಪಡಿಸ