Public App Logo
Jansamasya
News
Maharashtra
Bjp
National
Police
Bihar
India
Coronavirus
कांग्रेस
मौत
बीजेपी
Congress
Modi
Delhi
Viral
Rajasthan
मध्यप्रदेश
Bollywood
Breakingnews
Madhya_pradesh
Pmmodi
Rahulgandhi
Uttarpradesh
Haryana
Uttarakhand
Crimenews
Karnataka
Education
Rss

ರಾಯಚೂರು: ಜಿಲ್ಲೆಯಲ್ಲಿ ಮುಂದಿನ ಐದು ದಿನಗಳ‌ ಕಾಲ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

Raichur, Raichur | Sep 3, 2025
ಮುಂದಿನ ಐದು ದಿನಗಳ ಕಾಲ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ‌ ಇಲಾಖೆ‌ ಮುನ್ಸೂಚನೆ ನೀಡಿದೆ. ಮುಂದಿನ ಐದು ದಿನಗಳ ಕಾಲ ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣ ಉಂಟಾಗಲಿದ್ದು, ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಆ ಪೈಕಿ ಸೆ.3 ಮತ್ತು ನಾಲ್ಕರವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಜೋರು ಮಳೆಯಾಗಲಿದ್ದು, ನಂತರ ಮೂರು ದಿನಗಳ ಕಾಲ ಹಗುರ ಮಳೆಯಾಗಲಿದೆ ಎಂದು ರಾಯಚೂರು ಕೃಷಿ ವಿಶ್ವವಿದ್ಯಾಲಯದ ಜವಾಮಾನ ಶಾಸ್ತ್ರ ವಿಭಾಗ ಸೆ.3 ರ ಬುಧವಾರ ಮಧ್ಯಾಹ್ನ 12 ಗಂಟೆಗೆ ತಿಳಿಸಿದೆ.
ರಾಯಚೂರು: ಜಿಲ್ಲೆಯಲ್ಲಿ ಮುಂದಿನ ಐದು ದಿನಗಳ‌ ಕಾಲ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ - Raichur News