ಕಲಬುರಗಿ: ಸೇಡಂ ಗೆ ಖಾಚೂರ ಬ್ಯಾರೆಟ್ ನಿಂದ ನೀರು ಸರಬರಾಜು ಯೋಜನೆಗೆ ಸಚಿವ ಪಾಟೀಲ್ ಚಾಲನೆ
ಸೇಡಂ ಪಟ್ಟಣಕ್ಕೆ ಖಾಚೂರ ಬ್ಯಾರೇಜ್ ಮೂಲದಿಂದ ನೀರು ಸರಬರಾಜು 47.85 ಕೋಟಿ ವೆಚ್ಚದ ಯೋಜನೆಗೆ ಸಚಿವ ಶರಣಪ್ರಕಾಶ ಪಾಟೀಲ್ ಅವರು ಶಂಕುಸ್ಥಾಪನೆ ನೇರವೆರಿಸಿದರು.ಈ ಸಂದರ್ಭದಲ್ಲಿ ಇನ್ನೂ ಅನೇಕ ಅಧಿಕಾರಿಗಳು ಜನರು ಉಪಸ್ಥಿತರಿದ್ದರು.