ದೇವನಹಳ್ಳಿ ರಾಜ್ಯದ ಕಾಂಗ್ರೆಸ್ ಸರ್ಕಾರವು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆ ವಿರುದ್ಧ ತಾಲ್ಲೂಕು ಬಿಜೆಪಿ ಪ್ರತಿಭಟನೆ ಪ್ರಜಾಪ್ರಭುತ್ವ ವಿರೋಧಿ ಮತ್ತು ಡಾ. ಅಂಬೇಡ್ಕರರ ಸಂವಿಧಾನದ ವಿರೋಧಿ ನಡೆಯನ್ನು ಖಂಡಿಸಿ ಪ್ರತಿಭಟನೆ ಇಂದಿರಾ ಗಾಂಧಿಯವರು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ ಕರಾಳ ದಿನಗಳನ್ನು ತಂದಿಟ್ಟಿದ್ದರು. ಕಾಂಗ್ರೆಸ್ ಸರಕಾರವು ಈ ಮಸೂದೆ ಮೂಲಕ ತುರ್ತು ಪರಿಸ್ಥಿತಿ ಹೇರುವ ಸಂದರ್ಭವನ್ನು ಸೃಷ್ಟಿ ಮಾಡಿದೆ ಎಂದು