Public App Logo
Jansamasya
News
Bjp
National
Police
Bihar
India
कांग्रेस
Gujarat
Accident
Congress
Modi
Delhi
Viral
मारपीट
Jharkhand
Breakingnews
Narendramodi
Nitishkumar
Madhya_pradesh
Nsui
Madhyapradesh
Pmmodi
Rahulgandhi
Uttarpradesh
Haryana
Cricket
Lucknow
Uttarakhand
Crimenews

ಚಿತ್ರದುರ್ಗ: ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣೆ ಆಯೋಗದ ಕಾರ್ಯದರ್ಶಿ ಸುಮನ್ ಕುಮಾರ್ ದಾಸ್ ಅವರು ಅಧಿಕಾರಿಗಳ ಸಭೆ

ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣೆ ಆಯೋಗದ ಕಾರ್ಯದರ್ಶಿ ಸುಮನ್ ಕುಮಾರ್ ದಾಸ್ ಅವರು ಅಧಿಕಾರಿಗಳ ಸಭೆ ಹಮ್ಮಿಕೊಂಡಿದ್ದರು. ಶುಕ್ರವಾರ ಸಂಜೆ 4 ಗಂಟೆಗೆ ಸಭೆ ಹಮ್ಮಿಕೊಂಡಿದ್ದು ಈ ವೇಳೆ ಸುಮನ್ ಕುಮಾರ್ ದಾಸ್ ಅವರು ಮಾತನಾಡಿದ್ದು ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಷ್ಟು ಪದವಿಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗಳಿಗೆ ಹೆಚ್ಚು ಆಸಕ್ತಿ ತೋರದಿರುವುದು ಕಂಡುಬಂದಿದ್ದು, ಈ ಕಾರಣದಿಂದ ಮತದಾರರ ಪಟ್ಟಿ ತಯಾರಿಕೆ ಪ್ರಕ್ರಿಯೆಯಲ್ಲಿ ನೊಂದಣಿ ಮಾಡಿಸಿಕೊಳ್ಳದೆ ಅರ್ಹ ಮತದಾರರು ಹೊರಗುಳಿಯುತ್ತಾರೆ ಎಂದು ತಿಳಿಸಿದರು.
ಚಿತ್ರದುರ್ಗ: ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣೆ ಆಯೋಗದ ಕಾರ್ಯದರ್ಶಿ ಸುಮನ್ ಕುಮಾರ್ ದಾಸ್ ಅವರು ಅಧಿಕಾರಿಗಳ ಸಭೆ - Chitradurga News